ಮೂಟೆಯಲ್ಲಿ ಚಿಲ್ಲರೆ ತಂದು ನಾಮಪತ್ರ ಸಲ್ಲಿಸಿದ ಲೋಕಸಭಾ ಅಭ್ಯರ್ಥಿ! - news kannada
🎬 Watch Now: Feature Video
ಕಳೆದ ವಿಧಾನಸಭೆ ಚುನಾವಣೆ ವೇಳೆ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಬಂದಿಳಿದು ಎಲ್ಲರೂ ಹುಬ್ಬೇರುವಂತೆ ಮಾಡಿದ್ದ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜಾವತ್, ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಶಿವಮೊಗ್ಗದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಪಕ್ಷೇತರ ಅಭ್ಯರ್ಥಿ ವಿನಯ್, ಡಿಫರೆಂಟ್ ಆಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೇಗಿದೆ ಗೊತ್ತಾ ರಾಜಾವತ್ ನಾಮಪತ್ರ ಸಲ್ಲಿಕೆಯ ಸ್ಟೈಲ್..?