ಭಾರತ ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯ: ಚಿನ್ನಸ್ವಾಮಿ ಕ್ರಿಡಾಂಗಣದತ್ತ ಅಭಿಮಾನಿಗಳ ದಂಡು..
🎬 Watch Now: Feature Video
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಶಸ್ತಿಗಾಗಿ ಸೆಣಸಾಡುತ್ತಿದ್ದು, ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನುಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.