1 ವರ್ಷದ ಮಗು ಸೇರಿದಂತೆ 150 ಜನರನ್ನ ರಕ್ಷಿಸಿದ ಭಾರತೀಯ ಸೇನೆ - ಒಂದು ವರ್ಷದ ಮಗು ರಕ್ಷಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4103781-thumbnail-3x2-brm.jpg)
ಘಟಪ್ರಭಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡಲಾಗಿದ್ದು, ಬೆಳಗಾವಿ ಜಿಲ್ಲೆಯ ಊದಗಟ್ಟಿ ಗ್ರಾಮದ 500ಕ್ಕೂ ಅಧಿಕ ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಬೋಟ್ ಮೂಲಕ ರಕ್ಷಣಾ ಕಾರ್ಯ ನಡೆಸಿದ ಭಾರತೀಯ ಸೇನೆ ಒಂದು ವರ್ಷದ ಮಗು ಸೇರಿದಂತೆ 150ಕ್ಕೂ ಅಧಿಕ ಜನರನ್ನ ರಕ್ಷಣೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿಸಿದೆ.