ಭಾರತದ ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ - shimogga
🎬 Watch Now: Feature Video
ಭಾರತ -ಪಾಕಿಸ್ತಾನದ ನಡುವಿನ ಹೈ ವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ದೇಶಾದ್ಯಂತ ವಿಶೇಷ ಪೂಜೆ ನಡೆಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಕ್ರಿಕೆಟ್ ಅಭಿಮಾನಿಗಳು ಶಿವಪ್ಪನಾಯಕ ಹೂವಿನ ಮಾರ್ಕೆಟ್‌ನಲ್ಲಿ ಹೂವಿನ ವ್ಯಾಪಾರಿಗಳಿಂದ ಶಿವನಿಗೆ ಪೂಜೆ ಸಲ್ಲಿಸುವ ಮೂಲಕ ಟೀಂ ಇಂಡಿಯಾಗೆ ಶುಭ ಕೋರಿದರು. ಅಲ್ಲದೇ ಕೊಪ್ಪಳ ಹಾಗೂ ಚಿಕ್ಕೋಡಿಯಲ್ಲಿಯೂ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯ್ತು.
TAGGED:
shimogga