ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆರಂಭಿಸಿ: ಜಗದೀಶ ಹುನಗುಂದ ಒತ್ತಾಯ - ರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ
🎬 Watch Now: Feature Video
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಬ್ರಾಹ್ಮಣ ಸಮುದಾಯದ ಯುವಕ, ಯುವತಿಯರಿಗಾಗಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆರಂಭಿಸುವಂತೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಜಗದೀಶ ಹುನಗುಂದ ಆಗ್ರಹಿಸಿದ್ದಾರೆ. ಕಲ್ಯಾಣ ಕರ್ನಾಟಕ ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಕಲಬುರ್ಗಿ, ಬೀದರ್, ಯಾದಗಿರಿಗಳಲ್ಲಿ ಬ್ರಾಹ್ಮಣರ ಸಮುದಾಯ ಭವನ ನಿರ್ಮಿಸಬೇಕು. ಕಲ್ಯಾಣ ಕರ್ನಾಟಕದ ಕಲೆ, ಕ್ರೀಡೆ, ಸಂಸ್ಕೃತಿ, ಸಾಹಿತ್ಯ ಸಾಧಕರ ಪರಿಚಯದ ಕೈಪಿಡಿ ತರುವಂತೆ ಅವರು ಒತ್ತಾಯಿಸಿದ್ದಾರೆ.
TAGGED:
ಜಗದೀಶ ಹುನಗುಂದ ಸುದ್ದಿಗೋಷ್ಠಿ