ಹೊಸ ವರ್ಷಕ್ಕೆ ಸಿಲಿಕಾನ್ ಸಿಟಿ ಸಜ್ಜು, ಭದ್ರತೆಗಾಗಿ 700ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಕೆ - ಬೆಂಗಳೂರಿನಲ್ಲಿ ಭದ್ರತೆಗಾಗಿ 700ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಗಳ ಅಳವಡಿಕೆ
🎬 Watch Now: Feature Video
ಬೆಂಗಳೂರು: ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕಮಾಂಡ್ ಕಚೇರಿಯಲ್ಲಿ ನಗರದಲ್ಲಿ ಈ ಸಂಬಂಧ ಅಳವಡಿಸಲಾಗಿರುವ 700ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಗಳ ಕಾರ್ಯ ನಿರ್ವಹಣೆಯನ್ನ ಪರೀಕ್ಷಿಸಲಾಯಿತು. ಸಿಸಿಟಿವಿ ಕ್ಯಾಮರಗಳು ಹೇಗೆ ಕಾರ್ಯಾಚರಣೆ ನಡೆಸಲಿದೆ. ಇಲ್ಲಿನ ಸಿಬ್ಬಂದಿ ಹೇಗೆ ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.