ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ: ಕೋವಿಡ್​ ನೆಗೆಟಿವ್ ವರದಿ ಇಲ್ಲದವರಿಗೆ ರಾಜ್ಯ ಪ್ರವೇಶ ನಿರ್ಬಂಧ - ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ

🎬 Watch Now: Feature Video

thumbnail

By

Published : Mar 16, 2021, 3:58 PM IST

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ತಾಲೂಕು ಆಡಳಿತ ತೀವ್ರ ಕಟ್ಟೆಚ್ಚರ ವಹಿಸಿದ್ದು, ಕೋವಿಡ್ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈಗಾಗಲೇ ಕೋವಿಡ್ ವರದಿ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಹೇಳಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.