ಮೊದಲ ದಿನ ಇದ್ದಂತಹ ಭಯವೀಗ ದೂರವಾಗಿದೆ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮನದಾಳ - ಎಸ್ಎಸ್ಎಲ್ಸಿ ವಿದ್ಯಾರ್ಥಿ
🎬 Watch Now: Feature Video
ಪರೀಕ್ಷೆಯ ಎರಡನೇ ದಿನವಾದ ಇಂದು ತುಮಕೂರಿನಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಭಯವಿಲ್ಲದೆ ನಿರಾತಂಕವಾಗಿ ಆಗಮಿಸುತ್ತಿದ್ದ ದೃಶ್ಯ ಕಂಡುಬಂತು. ಮೊದಲನೇ ದಿನ ಇದ್ದಂತಹ ಅವ್ಯಕ್ತ ಭಯ ಬಹುತೇಕ ದೂರವಾಗಿತ್ತು. ಈ ಕುರಿತು ನಮ್ಮ ಪ್ರತಿನಿಧಿ ವಿದ್ಯಾರ್ಥಿಗಳನ್ನು ಮಾತನಾಡಿಸಿದರು.