thumbnail

ಗಣಿನಾಡಿನಲ್ಲಿ ಗಮನ ಸೆಳೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆ

By

Published : Feb 6, 2020, 7:22 PM IST

ಅದೊಂದು ಪುಟ್ಟ ಸಂಸ್ಥೆ. ಕಳೆದ 10 ವರ್ಷದಿಂದ ಮಹಿಳೆಯರು ಮತ್ತು ಮಕ್ಕಳಿಗೆ ಉಚಿತವಾಗಿ ಕರಾಟೆ ಕಲಿಸುತ್ತಿದ್ದು, ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಇದೇ ಸಂಸ್ಥೆ ವತಿಯಿಂದ ಬಳ್ಳಾರಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.