ಹಾನಗಲ್​​ನಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ - ಹಾನಗಲ್​​ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

🎬 Watch Now: Feature Video

thumbnail

By

Published : Sep 8, 2020, 2:25 PM IST

ಹಾನಗಲ್ ತಾಲೂಕು ಪಂಚಾಯತ್​​ ಆವರಣದಲ್ಲಿ ಇಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ತಾಲೂಕು ಪಂಚಾಯತ್​ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ ಮಾತನಾಡಿ ನಮ್ಮ ಭವಿಷ್ಯ ಉತ್ತಮವಾಗಿರಬೇಕೆಂದರೆ ಅಕ್ಷರ ಜ್ಞಾನ ಬಹು ಮುಖ್ಯವಾಗಿದೆ ಎಂದು ತಿಳಿಸಿದರು. ಈ ವೇಳೆ ತಾಲೂಕು ಸಾಕ್ಷರ ಅಧಿಕಾರಿ ಬಡಿಗೇರ, ಬೇವಿನಮರದ, ಹಂಚಿನಮನಿ, ಯೋಗೇಶ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.