ವಿದ್ಯಾರ್ಥಿಗಳಿಗೆ ಗಾಂಧಿ ತತ್ತ್ವಾದರ್ಶ ಪರಿಚಯಿಸುವ ಕಾರ್ಯಕ್ರಮ: ಸಚಿವ ಸಿ.ಟಿ.ರವಿ - Tourism Minister CT Ravi news
🎬 Watch Now: Feature Video
ತುಮಕೂರು : ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನದ ಹಿನ್ನೆಲೆ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧೀಜಿ ನಡೆದಾಡಿದ ಸ್ಥಳಗಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಪರಿಚಯಿಸುವ ಹಾಗೂ ಅವರ ತತ್ತ್ವಾ ದರ್ಶಗಳನ್ನು ತಿಳಿಸುವ ಕಾರ್ಯಕ್ರಮಕ್ಕೆ ಮುಂದಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿರು.