ಇನ್‌ವೆಸ್ಟ್ ಕರ್ನಾಟಕಕ್ಕೆ ಹರಿದು ಬಂದ ಸಾವಿರಾರು ಕೋಟಿ ಬಂಡವಾಳ... ಸಿಎಂ ಸಮ್ಮುಖದಲ್ಲಿ ಒಡಂಬಡಿಕೆ ಪತ್ರಗಳ ವಿನಿಮಯ - ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶ
🎬 Watch Now: Feature Video

ಸಾಕಷ್ಟು ನಿರೀಕ್ಷೆಗಳನ್ನ ಮೂಡಿಸಿದ್ದ ಹುಬ್ಬಳ್ಳಿಯ ಇನ್ವೆಸ್ಟ್ ಕರ್ನಾಟಕ ಸಮಾವೇಶ ಉತ್ತರ ಕರ್ನಾಟಕ ಜನರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ಹೂಡಿಕೆದಾರರು 1 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಇವರಿಗೆ ಸರ್ಕಾರ ಸಕಲ ಸೌಲಭ್ಯ ನೀಡಲು ಮುಂದಾಗಿದೆ.