ವಿಜಯಪುರದಲ್ಲಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗಾನ ಬಜಾನ! - alok kumar singing hindi song
🎬 Watch Now: Feature Video

ವಿಜಯಪುರ ನಗರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಿಂದಿ ಗೀತೆ ಹಾಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕೆಎಸ್ಆರ್ಪಿ ವಿಭಾಗದ ಮುಖ್ಯಸ್ಥರಾಗಿರುವ ಅಲೋಕ್ ಕುಮಾರ್, ವಿಜಯಪುರದ ಭಾರತೀಯ ಮೀಸಲು ಪಡೆ ಬೆಟಾಲಿಯನ್ನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಹಿಂದಿ ಗಾಯಕ ಕಿಶೋರ್ ಕುಮಾರ್ 'ಹಾಡಿರುವ ಪ್ರೇಮ್ ಪೂಜಾರಿ' ಚಿತ್ರದ ಹಾಡನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದ್ರು.