ಅಖಿಲ ಭಾರತ ಕಾರ್ಮಿಕರ ಮುಷ್ಕರ: ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೇಳಿದ್ದೇನು? - workers strike
🎬 Watch Now: Feature Video
ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ನಾಳೆ ದೇಶಾದ್ಯಂತ ಮುಷ್ಕರ ನಡೆಸಲಿವೆ ಎಂದು ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಕೆ.ಎನ್. ಶಾನುಭೋಗ್ ಅವರು ತಿಳಿಸಿದರು. ನಾಳೆಯ ಪ್ರತಿಭಟನೆಯ ಸ್ವರೂಪ ಹೇಗೆ ಇರಲಿದೆ ಎಂಬುದರ ಬಗ್ಗೆ ಈಟಿವಿ ಭಾರತ ಪ್ರತಿನಿಧಿಯೊಂದಿಗೆ ನಡೆಸಿರುವ ಕಿರು ಸಂದರ್ಶನ ಇಲ್ಲಿದೆ.