ಸಿದ್ದರಾಮಯ್ಯ ಇತಿಹಾಸ ತಿಳಿದುಕೊಂಡು ಹೇಳಿಕೆ ನೀಡಬೇಕು: ಶೆಟ್ಟರ್ - Jagdeesh Shetter Angry about Siddaramaiha
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4792256-thumbnail-3x2-hrs.jpg)
ಹುಬ್ಬಳ್ಳಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ದೇಶದಲ್ಲಿ ಇದ್ದಾರೋ ಇಲ್ಲವೋ ಗೊತ್ತಿಲ್ಲ. ವೀರ ಸಾವರ್ಕರ್ ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಆಗಿದ್ದರು. ಸಿದ್ದರಾಮಯ್ಯ ಇತಿಹಾಸ ತಿಳಿಯದೇ ಸಣ್ಣತನದ ಹೇಳಿಕೆ ಕೊಡೋದನ್ನು ಬಿಡಬೇಕೆಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಸಿಎಂ ಆಗಿದ್ದವರು ಹಾಗೂ ಜವಾಬ್ದಾರಿ ಸ್ಥಾನದಲ್ಲಿ ಇರುವವರು, ತಪ್ಪು ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಶೆಟ್ಟರ್ ಕುಟುಕಿದರು.
TAGGED:
ಜಗದೀಶ್ ಶೆಟ್ಟರ್ ವಾಗ್ದಾಳಿ