ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ - bjp activists celebration

🎬 Watch Now: Feature Video

thumbnail

By

Published : Aug 6, 2019, 2:13 PM IST

ಹಾಸನ/ದಾವಣಗೆರೆ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್​ 370 ರದ್ದುಗೊಳಿಸಿರುವ ಹಿನ್ನೆಲೆ ರಾಜ್ಯದ ಶಿವಮೊಗ್ಗ, ಹಾಸನ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಕೇಂದ್ರದ ರ್ಧಾರಕ್ಕೆ ಅಭಿನಂದನೆ ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.