ಖಾಸಗಿ ಬಸ್ ನಿಲ್ದಾಣದ ಪರಿಸ್ಥಿತಿ ಹೇಗಿದೆ ಗೊತ್ತಾ..? - ಕೊರೊನಾ ವಿರುದ್ಧ ಹೋರಾಟ

🎬 Watch Now: Feature Video

thumbnail

By

Published : Mar 22, 2020, 3:19 PM IST

ದಾವಣಗೆರೆ: ನಗರದ ಖಾಸಗಿ ಬಸ್ ನಿಲ್ದಾಣ ಸಂಪೂರ್ಣ ಸ್ತಬ್ಧಗೊಂಡಿದೆ. ನಿಲ್ದಾಣದಲ್ಲಿದ್ದ ಅಂಗಡಿಗಳು ಬಂದ್ ಆಗಿವೆ. ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳು, ಎಪಿಎಂಸಿ, ಹೋಟೆಲ್, ಅಂಗಡಿ ಮುಗ್ಗಟ್ಟುಗಳು ಬಾಗಿಲು ಮುಚ್ಚಿವೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.