ಮಂಡ್ಯ ಜಿಲ್ಲೆಯಾದ್ಯಂತ ಜನತಾ ಕರ್ಫ್ಯೂಗೆ ಬೆಂಬಲ - ಮಂಡ್ಯದಲ್ಲಿ ಜನತಾ ಕರ್ಫ್ಯೂಗೆ ಬೆಂಬಲ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6504817-thumbnail-3x2-mnd.jpg)
ದೇಶಾದ್ಯಂತ ಭಯ ಸೃಷ್ಟಿಸಿರುವ ಕೊರೊನಾ ವೈರಸ್ ತಡೆಗೆ ಕೇಂದ್ರ ಸರ್ಕಾರವು ಹೊರಡಿಸಿದ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸದಾ ಜನಜಂಗುಳಿಯಿಂದ ಕೂಡಿರುವ ನಗರದ ಕೆ.ಆರ್. ಮಾರುಕಟ್ಟೆ ಸಂಪೂರ್ಣ ಮುಚ್ಚಲಾಗಿತ್ತು.