ಜನತಾ ಕರ್ಫ್ಯೂ: ನಾಳೆ ವಿಜಯಪುರದಲ್ಲಿ ಜನ ಜಾಗೃತಿ ಕಾರ್ಯಕ್ರಮ - ನಾಳೆ ಜನತಾ ಕರ್ಫ್ಯೂ

🎬 Watch Now: Feature Video

thumbnail

By

Published : Mar 21, 2020, 1:24 PM IST

ವಿಜಯಪುರ: ಜನತಾ ಕರ್ಫ್ಯೂ ಕುರಿತು ಪ್ರಧಾನಿ ಮೋದಿ ಕರೆ ನೀಡಿರುವ ಜನ ಜಾಗೃತಿಗೆ ಸ್ಮಂದಿಸಿರುವ ಮಹಾನಗರ ಪಾಲಿಕೆ ಆಯುಕ್ತರು, ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದಾರೆ. ಕಸ ಸಂಗ್ರಹ ವಾಹನಗಳ ಮೂಲಕ ಸುಮಾರು 35 ವಾರ್ಡ್​ಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಜನತಾ ಕರ್ಫ್ಯೂ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.