ಜನತಾ ಕರ್ಫ್ಯೂಗೆ ಜೈ ಎಂದ ಮಲೆನಾಡು.. ಹೀಗಿತ್ತು ಶಿವಮೊಗ್ಗ ಚಿತ್ರಣ! - Janatha curfew in Shimoga
🎬 Watch Now: Feature Video
ಕೊರೊನಾ ವೈರಸ್ ಹರಡದಂತೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ನಗರದ ರಸ್ತೆಗಳು ಬಣಗುಟ್ಟುತ್ತಿವೆ. ಜನ ಹಾಗೂ ವಾಹನ ಸಂಚಾರ ಇಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ರೈಲು ನಿಲ್ದಾಣ ಹೀಗೆ ಎಲ್ಲವೂ ಬಣ ಗುಟ್ಟುತ್ತಿವೆ. ಜನತಾ ಕರ್ಫ್ಯೂಗೆ ಜಿಲ್ಲೆಯ ಜನತೆಗೆ ಯಾವ ರೀತಿ ಬೆಂಬಲ ಸೂಚಿಸಿದ್ದಾರೆ ಎಂಬುದನ್ನು ಈಟಿವಿ ಭಾರತ ಪ್ರತಿನಿಧಿ ಕಿರಣ್ ಕುಮಾರ್ ನಡೆಸಿರುವ ವಾಕ್ ಥ್ರೂ..