ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ಮ್ಯಾನ್ ಚಿತ್ರದ ಟ್ರೇಲರ್ ಬಿಡುಗಡೆ - prajwal devaraj new movie Jantalman
🎬 Watch Now: Feature Video
ನಟ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ಮ್ಯಾನ್ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ ಮಾಡಲಾಯಿತು. ಟ್ರೇಲರ್ ಹಾಗೂ ಆಡಿಯೋವನ್ನು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು.