ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಖಂಡನೆ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ - ತೆಲಂಗಾಣದಲ್ಲಿ ಪಶುವೈದ್ಯ ಮೇಲಿನ ಅತ್ಯಾಚಾರವನ್ನು ಖಂಡಿಸಿದ ಜಯ ಕರ್ನಾಟಕ ಮಹಿಳಾ ಘಟಕ
🎬 Watch Now: Feature Video
ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ,ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು.