ಜಯಂತಿಗಳ ಆಚರಣೆ ರದ್ದುಪಡಿಸಲು ಮುಂದಾದ ರಾಜ್ಯ ಸರ್ಕಾರ..ಸಚಿವ ಸಿ.ಟಿ.ರವಿ ಹೇಳಿರುವುದೇನು? - Political news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4602008-thumbnail-3x2-ravi.jpg)
ಮಂಗಳೂರು: ಮಹನೀಯರ ಜಯಂತಿಗಳು ಆಚರಿಸಬೇಕೆ, ಬೇಡವೇ ಎಂದು ನಿರ್ಧರಿಸಲು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.