ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ - JDS activists Protest in haveri
🎬 Watch Now: Feature Video
ಹಾವೇರಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಮೈಲಾರ ಮಹಾದೇವಪ್ಪ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಸೈಕಲ್ಗೆ ಎರಡು ಸಿಲಿಂಡರ್ ಕಟ್ಟಿಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.