ಶಿರಾ ಉಪಕದನ: ಚುನಾವಣಾ ಅಖಾಡಕ್ಕೆ ಧುಮುಕಿದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ - ಶಿರಾ ಉಪಕದನ 2020
🎬 Watch Now: Feature Video
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಇಂದು ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆದು ಇದೀಗ ಪ್ರಚಾರಕ್ಕೆ ಆಗಮಿಸಿದ್ದಾರೆ. ಶಿರಾ ತಾಲೂಕಿನ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು ಈಟಿವಿ ಭಾರತದ ಜೊತೆ ಮಾತನಾಡುತ್ತಾ, ಈ ಬಾರಿ ನನ್ನ ಗೆಲುವು ನಿಶ್ಚಿತ, ನನ್ನ ಪತಿ ಮಾಡಿದಂತಹ ಅಭಿವೃದ್ಧಿ ಕಾರ್ಯಕ್ರಮಗಳು ನನ್ನ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.