ವಿಜಯಪುರದಲ್ಲಿ ಉದ್ಯೋಗ ಮೇಳ: ನಿರುದ್ಯೋಗಿಗಳಿಗೆ ಬಂಪರ್ ಆಫರ್ - ವಿಜಯಪುರದಲ್ಲಿ ಉದ್ಯೋಗ ಮೇಳ
🎬 Watch Now: Feature Video
ವಿಜಯಪುರ ಜಿಲ್ಲೆಯಲ್ಲಿ ಅದೆಷ್ಟೋ ವಿದ್ಯಾವಂತ ಪ್ರತಿಭೆಗಳು ಇದ್ದರೂ ಯುವ ಸಮೂಹಕ್ಕೆ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಸಿಗ್ತಿಲ್ಲ. ಸಂವಹನ ಕೊರತೆಯಿಂದ ಕೆಲಸಗಳಿಂದ ವಂಚಿತರಾಗಿರುವ ಯುವ ಜನಾಂಗಕ್ಕೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉದ್ಯೋಗ ಮೇಳ ಆಯೋಜಿಸಿದೆ.