ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಶಾಲೆಯ ಅವ್ಯವಸ್ಥೆ ಕೇಳೋರಿಲ್ಲವೇ..? - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮ
🎬 Watch Now: Feature Video
ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ, ಇಲ್ಲೊಂದು ಶಾಲೆಯಲ್ಲಿ 900ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಆದ್ರೆ, ಕುಳಿತುಕೊಂಡು ಪಾಠ ಕೇಳಲು ಇರೋದು ಕೇವಲ ಏಳೆಂಟು ಕೊಠಡಿಗಳಷ್ಟೇ.