ನಾಳೆ ಕಾಡುಮಲ್ಲೇಶ್ವರ ದೇವಸ್ಥಾನ ಓಪನ್: ಹೇಗಿದೆ ಸಿದ್ಧತೆ..? - Kadumaleshwara Temple to be opened tomorrow
🎬 Watch Now: Feature Video
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದೇವಾಲಯಗಳು ತೆರೆದಿರಲಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ಭಕ್ತರು ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕಿದೆ. ನಗರದ ಕಾಡುಮಲ್ಲೇಶ್ವರ ದೇವಸ್ಥಾನದ ಸಿದ್ಧತೆ ಹಾಗೂ ಭಕ್ತರು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.