ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: ವಿಡಿಯೋ - ಕಲಬುರಗಿ ಕಾರು ಅಪಘಾತ ನ್ಯೂಸ್

🎬 Watch Now: Feature Video

thumbnail

By

Published : Jan 10, 2020, 5:24 PM IST

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ನಗರದ ಹೊರವಲಯದ ಕೇರಿಬೋಸಗಾ ಕ್ರಾಸ್ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ 5 ಜನರು ಪ್ರಯಣಿಸುತ್ತಿದ್ದರು. ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ ಪೂನಾದಿಂದ ಶಾಹಬಾದ್ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಹಿನ್ನೆಲೆ ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.