ಶಂಕಿತರ ಸುಳಿವು ಸಿಕ್ಕಿದ್ದು, ಆದಷ್ಟು ಬೇಗ ಬಂಧಿಸುತ್ತೇವೆ: ಕಮಲ್ ಪಂತ್ - kamal pant reaction
🎬 Watch Now: Feature Video
ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ. ಆದಷ್ಟು ಬೇಗ ಅವರನ್ನು ಬಂಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.