ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕ ಕಡ್ಡಾಯ: ವಿಜಯಪುರ ಮಹಾನಗರ ಪಾಲಿಕೆ ಮಹತ್ವದ ಆದೇಶ - Vijayapur City Municipal order kannada boards-is mandatory-for sho

🎬 Watch Now: Feature Video

thumbnail

By

Published : Oct 25, 2019, 6:48 PM IST

ವಿಜಯಪುರ: ನವೆಂಬರ್ 1ರ ಒಳಗಾಗಿ ನಗರದ ಎಲ್ಲ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಕಲ ಅಳವಡಿಸುಂತೆ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಪೋಲಿಸ್ ಇಲಾಖೆ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಸಿದ್ದೇಶ್ವರ ಮಂದಿರದಿಂದ ಅಂಬೇಡ್ಕರ್ ವೃತ್ತದವರಿಗೆ ಜಾಗೃತಿ ಜಾಥಾ‌ ನಡೆಯಿತು. ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಿರುವ ಅನ್ಯ ಭಾಷೆ ನಾಮಫಲಕಗಳನ್ನು ತಕ್ಷಣ ತೆರವುಗೊಳಿಸುವಂತೆ ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.