ಕೋವಿಡ್​ ಹಿನ್ನೆಲೆ ಶಿವಮೊಗ್ಗದಲ್ಲಿ ಸರಳ ಕನ್ನಡ ರಾಜ್ಯೋತ್ಸವ - Rajyotsava at Shimoga

🎬 Watch Now: Feature Video

thumbnail

By

Published : Nov 1, 2020, 11:56 AM IST

ಕೋವಿಡ್ ಹಿನ್ನೆಲೆ ಜಿಲ್ಲೆಯಲ್ಲಿ 65ನೇ ಕನ್ನಡ ರಾಜೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾ ‌ಉಸ್ತುವಾರಿ ಸಚಿವ ಕೆ ಎಸ್‌ ಈಶ್ವರಪ್ಪ ಪೊಲೀಸ್ ಕವಾಯತು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕೋವಿಡ್​ನಿಂದಾಗಿ ಪೊಲೀಸ್, ‌ಹೋಗಾರ್ಡ್ ಕವಾಯತು ನಡೆಸಿದವು. ಈ ವೇಳೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ನೀಡಿದವು. ರಾಜ್ಯೋತ್ಸವದಲ್ಲಿ ಮೇಯರ್ ಸುವರ್ಣ ಶಂಕರ್, ಡಿಸಿ ಕೆ ಬಿ ಶಿವಕುಮಾರ್, ಎಸ್​ಪಿ‌ ಕೆ ಎಂ ಶಾಂತರಾಜು ಭಾಗಿಯಾಗಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.