ಓಟಿಗಾಗಿ ರಾಜಕೀಯ ಮಾಡುವುದನ್ನು ಬಿಡಿ: ವಕೀಲರ ಸಂಘದ ಆಗ್ರಹ

🎬 Watch Now: Feature Video

thumbnail

By

Published : Dec 5, 2020, 2:47 PM IST

ಮರಾಠ ಪ್ರಾಧಿಕಾರ ವಿರೋಧಿಸಿ ನಡೆಯುತ್ತಿರುವ ಬಂದ್​​​​ಗೆ ವಕೀಲರ ಸಂಘದ ಪದಾಧಿಕಾರಿಗಳು ಬೆಂಬಲಿಸಿ ಸಿಟಿ ಸಿವಿಲ್ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರದ ಅದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ವಕೀಲರ ಸಂಘ ಆಗ್ರಹಿಸಿದೆ. ಈ ಕುರಿತು ವಕೀಲರ ಸಂಘದ ಮುಖ್ಯಸ್ಥ ರಂಗನಾಥ್ ಜೊತೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್​​​ಚಾಟ್​ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.