ಕಾಮಗಾರಿಗಾಗಿ ಅರಣ್ಯ ಪ್ರದೇಶದಲ್ಲಿ ಬಂಡೆಕಲ್ಲುಗಳ ರಾಶಿ....ಮತ್ತೆ ಸುದ್ದಿಯಾದ ಕಾರವಾರದ ಸಾಗರಮಾಲಾ ಯೋಜನೆ - ಕಾರವಾರದ ಸಾಗರಮಾಲಾ ಯೋಜನೆ

🎬 Watch Now: Feature Video

thumbnail

By

Published : Jan 30, 2020, 8:53 PM IST

ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಪರಿಸರ ಇಲಾಖೆ ಅನುಮತಿ ಪಡೆಯದೇ ಬಂದರು ವಿಸ್ತರಣೆಯ ಈ ಯೋಜನೆಗೆ ಹೈಕೋರ್ಟ್ ತಡೆ ನೀಡಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದ್ರೆ ಅರಣ್ಯ ಇಲಾಖೆ ಅನುಮತಿಯಿಲ್ಲದೇ ಯೋಜನೆಗೆ ಭಾರಿ ಪ್ರಮಾಣದಲ್ಲಿ ಬಂಡೆಕಲ್ಲುಗಳನ್ನು ತಂದು ರಾಶಿ ಹಾಕಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.