ಕೆ.ಆರ್.ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ-ವಹಿವಾಟು - Karnataka bund latest news
🎬 Watch Now: Feature Video
ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಮಾರುಕಟ್ಟೆ ವ್ಯಾಪಾರಿ ಸಂಘಟನೆಗಳ ಬೆಂಬಲ ಸಿಕ್ಕಿಲ್ಲ. ಕೆ.ಆರ್.ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ನಡೆಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.