ಗುಮ್ಮಟನಗರಿಯಲ್ಲಿ ಎಲ್ಲವೂ ನಾರ್ಮಲ್.. ಬಂದ್ ಬಿಸಿ ಇನ್ನೂ ತಟ್ಟಿಲ್ಲ- ಪ್ರತ್ಯಕ್ಷ ವರದಿ - karnataka band news
🎬 Watch Now: Feature Video

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವಿಜಯಪುರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ಗಳೂ ಸಂಚರಿಸುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರೆದಿವೆ. ಖಾಸಗಿ ವಾಹನಗಳ ಸಂಚಾರ ಸಹ ಎಂದಿನಂತೆ ಇದೆ. ವಿಜಯಪುರ ಜಿಲ್ಲೆಯಲ್ಲಿ ಬಂದ್ ಯಾವುದೇ ರೀತಿಯಿಂದಲೂ ಪರಿಣಾಮ ಬೀರಿಲ್ಲ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..