ಕರ್ನಾಟಕ ಬಂದ್: ಕೊಪ್ಪಳದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ

🎬 Watch Now: Feature Video

thumbnail

By

Published : Sep 28, 2020, 9:20 AM IST

ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿರುವ ಎಪಿಎಂಸಿ ಕಾಯ್ದೆ ಸೇರಿದಂತೆ ಇನ್ನಿತರೆ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಬಂದ್​​ಗೆ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ರೈತ ಸಂಘಟನೆ ಹಾಗೂ ಇನ್ನಿತರ ಹಲವಾರು ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಸಂಚರಿಸಿ ಪ್ರತಿಭಟನೆ ನಡೆಸುತ್ತಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.