ಕರ್ನಾಟಕ ಬಂದ್: ಪ್ರಯಾಣಿಕರಿಲ್ಲದೆ ಬಣಗುಡುತ್ತಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ - Majestic bus stand
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6056330-thumbnail-3x2-sow.jpg)
ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆ, ನಗರದ ಬಸ್ ನಿಲ್ದಾಣ ಖಾಲಿ ಖಾಲಿಯಾಗಿವೆ. ಪ್ರಯಾಣಿಕರಿಲ್ಲದೆ BMTC ಹಾಗೂ KSRTC ಬಸ್‌ಗಳು ಫ್ಲಾಟ್ ಫಾರಂಗಳಲ್ಲಿ ನಿಂತಿದ್ದು, ಬಸ್ಗಳಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರಯಾಣ ಬೆಳೆಸಿದ್ದಾರೆ. ಕರ್ನಾಟಕ ಬಂದ್ನಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ ಎಂಬುದರ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.