ಚಿಕ್ಕೋಡಿ ಉಪವಿಭಾಗದಲ್ಲಿ ಕರ್ನಾಟಕ ಬಂದ್​ಗೆ ಬೆಂಬಲವಿಲ್ಲ - budh news

🎬 Watch Now: Feature Video

thumbnail

By

Published : Feb 13, 2020, 3:17 AM IST

ಕನ್ನಡಿಗರಿಗೆ ಪರಭಾಷಿಕರಿಂದ ಅನ್ಯಾಯ ತಡೆಯಲು, ಉದ್ಯೋಗ ತಾರತಮ್ಯ ಖಂಡಿಸಿ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಡೆಯಲಿರುವ ಕರ್ನಾಟಕ ಬಂದ್​ಗೆ ಬೆಂಬಲ ನೀಡುವುದಾಗಿ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಚಿಕ್ಕೋಡಿ, ಹುಕ್ಕೇರಿ, ರಾಯಭಾಗ ಅಥಣಿ ಭಾಗದಲ್ಲಿ ಯಾವ ಕಾರಣಕ್ಕೆ ಬಂದ್​ ಮಾಡಲಾಗುವುದಿಲ್ಲ ಎಂಬುದನ್ನು ಜೈ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಅನಿಲ ಶೆಟ್ಟಿ ಹೇಳಿದ್ದಾರೆ ನೋಡಿ.....

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.