ಸರ್ಕಾರ 100 ದಿನ ಪೂರೈಸಿದ ಸಂಭ್ರಮ: ಈ ಟಿವಿ ಜತೆ ಬಿಎಸ್ವೈ ಮಾತು -ಮೂರುವರೆ ವರ್ಷ ನಾನೇ ಸಿಎಂ: ಯಡಿಯೂರಪ್ಪ ವಿಶ್ವಾಸ - ಈಟಿವಿ ಭಾರತ ಜತೆ ಸಿಎಂ ಮಾತು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4939310-thumbnail-3x2-cm.jpg)
ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 100 ದಿನ ಪೂರೈಕೆ ಮಾಡಿದ್ದು, ಈ ಸಂದರ್ಭದಲ್ಲಿ ಈಟಿವಿ ಭಾರತ್ ಜತೆ ತಮ್ಮ ಮನದಾಳದ ಮಾತು ಹಂಚಿಕೊಂಡಿದ್ದಾರೆ. ಮುಂದಿನ ಮೂರುವರೆ ವರ್ಷಗಳ ಕಾಲ ನಾನೇ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದು, ಮುಂದೆ ಚುನಾವಣೆ ನಡೆದಾಗಲೂ ನಮ್ಮ ಬಿಜೆಪಿ ಪಕ್ಷವೇ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಅನರ್ಹರ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ ಎಂದ ಸಿಎಂ ಸುಪ್ರೀಂ ತೀರ್ಪು ಬಂದ ಮೇಲೆ ಮಾತನಾಡುತ್ತೇನೆ ಎಂದ್ರು!