5 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ - sudhakar reaction about covid case,
🎬 Watch Now: Feature Video
ಬೆಂಗಳೂರು ನಗರವನ್ನು ಹೊರತುಪಡಿಸಿ ಇತರ 5 ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಉಲ್ಬಣಿಸುತ್ತಿವೆ. ನಾವು ಈ ಜಿಲ್ಲೆಗಳ ಅಧಿಕಾರಿಗಳ ಜತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದೇವೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ಮಾಡಲು ಅವರನ್ನು ಕೇಳಿದ್ದೇವೆ. ಮೈಸೂರಿಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.