ವರುಣನ ಆರ್ಭಟಕ್ಕೆ ತತ್ತರಿಸಿದ ಕರುನಾಡು; ಜನಜೀವನ ಅಸ್ತವ್ಯಸ್ತ - ಕರ್ನಾಟಕ ಮಳೆಯ ಸುದ್ದಿ
🎬 Watch Now: Feature Video
ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಕರಾವಳಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಬೆಳೆ, ಆಸ್ತಿ ಹಾನಿ ಸಂಭವಿಸಿದೆ. ಹಳ್ಳ - ಕೊಳ್ಳಗಳು ತುಂಬಿ ತುಳುಕುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತ ಸಂಪೂರ್ಣ ವರದಿ ಇಲ್ಲಿದೆ.