ಬಂದ್ಗೆ ನೀರಸ ಪ್ರತಿಕ್ರಿಯೆ: ಹೊಟ್ಟೆಗೆ ಅನ್ನ ತಿನ್ನುವವರು ಪ್ರತಿಭಟನೆ ಬೆಂಬಲಿಸಿ ಎಂದ ರೈತ ಮುಖಂಡರು - Karnataka Bandh in Hassn
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8965050-thumbnail-3x2-hrs.jpg)
ಹಾಸನ : ರಾಜ್ಯ, ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಹಾಸನದಲ್ಲಿ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಬಸ್, ಆಟೋಗಳ ಸಂಚಾರ ಎಂದಿನಂತಿದೆ. ಆದರೆ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿವೆ. ಈ ನಡುವೆ ರೈತ ಸಂಘಟನೆಗಳ ಮುಖಂಡರು ನಗರದ ಹೇಮಾವತಿ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಟ್ಟೆಗೆ ಅನ್ನ ತಿನ್ನುವವರೆಲ್ಲ ರೈತರ ಪ್ರತಿಭಟನೆ ಬೆಂಬಲಿಸಿ ಎಂದು ಮಾಡಿಕೊಂಡಿದ್ದಾರೆ. ಈ ಕುರಿತು ಸ್ಥಳದಿಂದ ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.