ರಸ್ತೆ ಸುರಕ್ಷತಾ ಜಾಗೃತಿ: ಸೈಕಲ್ ಏರಿ ಅರಿವು ಮೂಡಿಸುತ್ತಿರುವ ವ್ಯಕ್ತಿ - Karwar
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11493981-thumbnail-3x2-net.jpg)
ಸಂಚಾರಿ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡುವ ವಾಹನಗಳಿಂದಾಗಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಅದರಲ್ಲಿಯೂ ಹೆಲ್ಮೆಟ್ ಧರಿಸದೆ ಬೈಕ್ನಲ್ಲಿ ಸಂಚರಿಸುವಾಗ ಅಪಘಾತವಾಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಲೆಕ್ಕವಿಲ್ಲದಷ್ಟಿದೆ. ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದಲೇ ಇಲ್ಲೋರ್ವ ವ್ಯಕ್ತಿ ಸೈಕಲ್ ಏರಿ ಸಾವಿರಾರು ಕಿಲೋಮೀಟರ್ ಸಂಚರಿಸಲು ಪ್ರಾರಂಭಿಸಿದ್ದಾನೆ.