ಕೆಲಸ ಮಾಡಿ ಇಲ್ಲವೇ ಮನೆಗೆ ಹೋಗಿ: ವೇಣುಗೋಪಾಲ್ ಖಡಕ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? - etv bharat
🎬 Watch Now: Feature Video
ಲೋಕಸಭೆ ಚುನಾವಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ, ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಗೆಲುವಿಗಾಗಿ ಕಸರತ್ತು ನಡೆಸಿದ್ದಾರೆ. ಆದರೆ, ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿರುವ ಕಾಂಗ್ರೆಸ್, ಜೆಡಿಎಸ್ನಲ್ಲಿ ಮಾತ್ರ ಇನ್ನೂ ಕೆಲವು ಭಿನ್ನಾಭಿಪ್ರಾಯಗಳು ಸರಿಯಾಗಿಲ್ಲ, ಅದರಲ್ಲೂ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಸಿಗದ್ದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ. ಅಂತಹವರಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ.