ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ: ಕೆಸಿಸಿಐನ ಉಪಾಧ್ಯಕ್ಷ ವಿನಯ್ ಜವಳಿ - UNION BUDGET 2021
🎬 Watch Now: Feature Video
ಹುಬ್ಬಳ್ಳಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕೆಸಿಸಿಐನ ಉಪಾಧ್ಯಕ್ಷ ವಿನಯ್ ಜವಳಿ ಹೇಳಿದ್ದಾರೆ. ಬಜೆಟ್ ಕುರಿತಂತೆ 'ಈಟಿವಿ ಭಾರತ'ದೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಕೃಷಿ, ಕೈಗಾರಿಕೆ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಇದೊಂದು ಉತ್ತಮ ಬಜೆಟ್ ಎಂದರು.