ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ: ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು - ಮೈಸೂರಿಗೆ ಕಿಚ್ಚ ಸುದೀಪ್ ಭೇಟಿ
🎬 Watch Now: Feature Video
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್, ನಾಡದೇವಿಯ ದರ್ಶನ ಪಡೆದಿದ್ದಾರೆ. ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿ ದರ್ಶನ ಪಡೆದಿದ್ದಾರೆ. ಈ ವೇಳೆ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.