ಇಸ್ರೋ ವಿಜ್ಞಾನಿಗಳಿಗೆ ರಾಜ್ಯಪಾಲೆ ಕಿರಣ್ ಬೇಡಿ ಧನ್ಯವಾದ - ಚಂದ್ರಯಾನ 2

🎬 Watch Now: Feature Video

thumbnail

By

Published : Sep 8, 2019, 3:34 PM IST

ಬೆಂಗಳೂರು: ನಗರದಲ್ಲಿ ನಡೆದ 5ನೇ ವಿಶ್ವ ಮಹಿಳಾ ಕಾಂಗ್ರೆಸ್ ಸಮಾವೇಶ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪುದುಚೇರಿ ರಾಜ್ಯಪಾಲೆ ಕಿರಣ್ ಬೇಡಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಇಸ್ರೋ ಚಂದ್ರಯಾನ-2 ಕುರಿತು ಈಟಿವಿ ಭಾರತ್​ನೊಂದಿಗೆ ಮಾತನಾಡಿದ ಅವರು, ಇಸ್ರೋಗೆ ನಮಸ್ಕರಿಸುತ್ತೇನೆ. ಸಂಸ್ಥೆಯ ಪ್ರತಿಯೊಬ್ಬ ವಿಜ್ಞಾನಿಯೂ ಅತ್ಯುತ್ತಮ ಕೆಲಸ ಮಾಡಿದ್ದು, ದೇಶದ ಗೌರವವನ್ನು ಉತ್ತುಂಗಕ್ಕೇರಿಸಿದ್ದಾರೆ. ಇಸ್ರೋ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ. ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.