ಅಥಣಿ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಯ ಬಿರುಸಿನ ಪ್ರಚಾರ - latest chikkodi belagavi news
🎬 Watch Now: Feature Video
ರಾಜ್ಯದ 15 ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನಲೆ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದ್ದು, ಪ್ರವಾಹದಲ್ಲಿ ನಿರಾಶ್ರಿತರಾದ ಜನರು ಕೆಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ. ಅಥಣಿ ಮತಕ್ಷೇತ್ರದ ಜನವಾಡ, ಝಂಜರವಾಡ ಗ್ರಾಮಸ್ಥರು ಪ್ರವಾಹಕ್ಕೆ ನಲುಗಿ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದು, ಶಾಸಕರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಜೊತೆಗೆ ಅನೇಕ ಹಳ್ಳಿಗಳು ಚುನಾವಣೆಗೆ ಬಹಿಷ್ಕಾರ ಹಾಕಿದ್ದಾರೆ. ಆದರೆ ಕೆಜೆಪಿ ಅಭ್ಯರ್ಥಿ ವಿನಾಯಕ ಮಠಪತಿ ಅವರಿಗೆ ಬೆಂಬಲ ನೀಡಿದ್ದು ಅವರೂ ಕೂಡಾ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.