ಬಳ್ಳಾರಿಯಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳೆಷ್ಟು: ಏನಂತಾರೆ ರೈಲ್ವೆ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷರು? - KM Maheshwaraiah Swamy
🎬 Watch Now: Feature Video
ಬಳ್ಳಾರಿ: ಕಳೆದ 10 ಹತ್ತು ವರ್ಷಗಳಿಂದ ಗಣಿ ಜಿಲ್ಲೆಯ ಮಟ್ಟಿಗೆ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳೆಷ್ಟು? ಯಾವ್ಯಾವ ಯೋಜನೆಗಳು ನೆನೆಗುದಿಗೆ ಬಿದ್ದಿವೆ ಎಂಬುದರ ಕುರಿತು ರಾಜ್ಯ ರೈಲ್ವೆ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಕೆ.ಎಂ. ಮಹೇಶ್ವರಯ್ಯ ಸ್ವಾಮಿ ಅವರು 'ಈಟಿವಿ ಭಾರತ'ದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.